Saturday, October 10, 2026
Saturday, October 10, 2026

Power Cut in Shivamogga ಶಿವಮೊಗ್ಗ ಮಾಚೇನಹಳ್ಳಿಯ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut in Shivamogga ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿ0ದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut in Shivamogga ಹೊನ್ನವಿಲೆ, ನವುಲೆ ಬಸಾಪುರ, ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಮತ್ತಿಘಟ್ಟ, ಹಾತಿಕಟ್ಟೆ, ಮಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...