Saturday, October 10, 2026
Saturday, October 10, 2026

Siddaramaiah ಹಿರಿಯ ನಟಿ ಲೀಲಾವತಿ ಅವರ ಅಗಲಿಕೆ ಸುದ್ದಿ ನೋವುಂಟುಮಾಡಿದೆ- ಸಿದ್ಧರಾಮಯ್ಯ

Date:

Siddaramaiah ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Siddaramaiah ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...