Wednesday, February 4, 2026
Wednesday, February 4, 2026

Ramalinga Reddy ಕಾರ್ಮಿಕ ಸಂಚಾರಿ ವಲಯ ಸ್ಥಾಪಿಸಲು ಚಿಂತನೆ- ಸಚಿವ ಸಂತೋಷ್ ಲಾಡ್

Date:

Ramalinga Reddy ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಮಾದರಿಯಲ್ಲೇ ಕಾರ್ಮಿಕ ಸಾರಿಗೆ ವಲಯವನ್ನು ಸ್ಥಾಪಿಸಲಾಗುತ್ತದೆ. ಚಾಲಕರು, ಕ್ಲೀನರ್‌, ಮೆಕ್ಯಾನಿಕ್‌ಗಳು, ಪಂಕ್ಚರ್‌ ಅಂಗಡಿಗಳಲ್ಲಿ ಕೆಲಸ ಮಾಡುವವರು ಮತ್ತಿತರರು ಇದರ ಲಾಭ ಪಡೆಯಲಿದ್ದಾರೆ. ರಾಜ್ಯದಲ್ಲಿ 35 ಲಕ್ಷ ಕಾರ್ಮಿಕರಿದ್ದಾರೆ. ಈ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಜೊತೆಗೆ ಸಭೆ ನಡೆಸಿದ್ದೇನೆʼ ಎಂದು ಕಾರ್ಮಿಕ Ramalinga Reddy ಸಚಿವ ಸಂತೋಷ್‌ ಲಾಡ್‌ ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...