Thursday, June 18, 2026
Thursday, June 18, 2026

B. R. Ambedkar ಕೂಡ್ಲಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

Date:

B. R. Ambedkar ಶಿವಮೊಗ್ಗ ತಾಲೂಕು ಕೂಡ್ಲಿ ಗ್ರಾಮ ಪಂಚಾಯ್ತಿಯ ಅಬ್ಬನಗಟ್ಟಿ ಗ್ರಾಮದಲ್ಲಿ ಇಂದು ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿ ನಿರ್ವಾಣ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಗ್ರಂಥಾಲಯದ ಗುದ್ದಲಿ ಪೂಜೆಯನ್ನೂ ನೆರವೇರಿಸಲಾಯಿತು.

B. R. Ambedkar ಆದಿ ಜಾಂಭವ ರಾಜ್ಯ ಸಮಿತಿ ಸಂಘದ ರಾಜ್ಯಾಧ್ಯಕ್ಷ ಎನ್. ಪ್ರಕಾಶ್, ಉಪಾಧ್ಯಕ್ಷ ಲೋಕೇಶ್, ಖಜಾಂಚಿಯ ಆರ್. ಪ್ರಸಾದ್, ಡಿಎಸ್‌ಎಸ್ ಸಂಚಾಲಕ ಮಂಜುನಾಥ್, ರಂಗಪ್ಪ, ಬಿ. ಲೋಕೇಶ್ ಮತ್ತು ಗ್ರಾಮಸ್ಥರು ಶಾಲಾಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...