Saturday, October 10, 2026
Saturday, October 10, 2026

World Human Rights Day ವಿಶ್ವ ಮಾನವ ಹಕ್ಕುಗಳ ದಿನ: ಬಿ.ವೈ.ವಿಜಯೇಂದ್ರ ಶುಭಾಶಯ

Date:

World Human Rights Day ಬಿ.ವೈ. ವಿಜಯೇಂದ್ರ ಅವರು
ವಿಶ್ವ ಮಾನವ ಹಕ್ಕುಗಳ ದಿನದ ಹಾರ್ದಿಕ ಶುಭಾಶಯವನ್ನು ಕೋರಿದ್ದಾರೆ.

World Human Rights Day ಧರ್ಮ, ಲಿಂಗ, ಜನಾಂಗ, ಬಣ್ಣ, ಭಾಷೆ, ರಾಜಕೀಯ ಅಥವಾ ಇತರೆ ಅಭಿಪ್ರಾಯಗಳು, ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲಾ ಮಾನವರು ಸಮಾನರು. ಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪೂರ್ಣ ಪರಿಸರದಲ್ಲಿ ಗೌರವಯುತ ಜೀವನ ನಡೆಸುವ ಹಕ್ಕು ನಮ್ಮದಾಗಬೇಕು. ಮಾನವ ಹಕ್ಕುಗಳ ಸಂರಕ್ಷಣೆಯಿಂದ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ. ಮಾನವ ಹಕ್ಕುಗಳ ಸಂರಕ್ಷಣೆಯ ಸಂಕಲ್ಪ ಮಾಡೋಣ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...