Friday, April 3, 2026
Friday, April 3, 2026

Dheeraj Sahu ಐಟಿ ಯಿಂದ ಬೃಹತ್ ಕಾರ್ಯಾಚರಣೆ: ಸಂಸದರ ಸ್ವಗೃಹದಲ್ಲಿ ₹ 200 ಕೋಟಿಗೂ ಅಧಿಕ ಹಣ ಪತ್ತೆ

Date:

Dheeraj Sahu ಜಾರ್ಖಂಡ್‌ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆ ಮತ್ತು ಇನ್ನಿತರ ಸಂಸ್ಥಾಪನೆಗಳ ಮೇಲೆ ಆದಾಯ ಕರ ದಾಳಿ ನಡೆಸಿ ಕಂತೆ ಕಂತೆ ನೋಟುಗಳನ್ನು ಜಪ್ತಿ ಮಾಡಿದೆ.
ಇದೀಗ ಈ ಸುದ್ದಿ ಭಾರಿ ಚರ್ಚೆಗೊಳಗಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ವತಹ ಇದಕ್ಕೆ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ .

ಅದಾಯ ತೆರಿಗೆ ಇಲಾಖೆ ಬುಧವಾರ ಮೂರು ರಾಜ್ಯಗಳಲ್ಲಿ ಆರು ಕಡೆ ದಾಳಿ ಮಾಡಿದೆ. 200 ಕೋಟಿಗೂ ಅಧಿಕ ಹಣವನ್ನ ಯಂತ್ರಗಳ ಮೂಲಕ ಎಣಿಸಲಾಗಿದೆ. ಬೌದ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ ನಲ್ಲಿ ತೆರಿಗೆ ವಂಚನೆ ನಡೆದಿದೆ ಎಂಬ ಶಂಕೆಯ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಇಲಾಖೆ ತಂಡದೊಂದಿಗೆ ಸಿ ಐ ಎಸ್ ಎಫ್ ಸಿಬ್ಬಂದಿಯು ಸೇರಿದ್ದಾರೆ.

Dheeraj Sahu ಆದಾಯ ತೆರಿಗೆ ಇಲಾಖೆಯು ಜಾರ್ಖಂಡ್ ಮತ್ತು ಒಡಿಶಾದಲ್ಲಿ ಮದ್ಯ ತಯಾರಿಕಾ ಕಂಪೆನಿ ಬೌದ್ ರಿಸ್ಕಿಲರಿ ಪ್ರೈವೇಟ್ ಲಿಮಿಟೆಡ್ ಮೇಲೆ ದಾಳಿ ನಡೆಸಿದ್ದು ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ.
ಒಡಿಶಾದ ಬೋಲಂಗಿಲ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ ರಾಂಚಿ ಮತ್ತು ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...