Saturday, September 28, 2024
Saturday, September 28, 2024

CM Siddharamaih ಅಧಿವೇಶನ ಮುಗಿದ ಬಳಿಕ ಈಡಿಗ ಸಮಾಜದ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ- ಸಿದ್ಧರಾಮಯ್ಯ

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರ್ಯ ಈಡಿಗ, ಬಿಲ್ಲವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಾರಾಯಣ ಗುರುಗಳ ಅಧ್ಯಯನ ಪೀಠ, ಕೋಟಿ ಚನ್ನಯ್ಯನವರ ಥೀಮ್ ಪಾರ್ಕಿಗೆ ನಮ್ಮ ಸರ್ಕಾರ ಹಿಂದೆ 5 ಕೋಟಿ ರೂ.ಗಳ ಅನುದಾನವನ್ನು ಒದಗಿಸಿತ್ತು. ಈ ಪೈಕಿ ಅಧ್ಯಯನ ಪೀಠ ಮಾಡಲಾಗಿಲ್ಲ. ಅದರ ಅನುಷ್ಠಾನದ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದರು.

ಹಿಂದುಳಿದ ಜಾತಿಗಳ ಸಂಘಟನೆ, ಶಿಕ್ಷಣ, ಹೋರಾಟದ ಬಗ್ಗೆ ಹಾಗೂ ಈಡಿಗ ಸಮಾಜಕ್ಕೆ ಏನು ಅಗತ್ಯ ಎಂದು ಪ್ರಸ್ತಾಪ ಮಾಡಿದ್ದಾರೆ. ಅನೇಕ ಒತ್ತಾಯ – ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಯಾವುದೇ ಭರವಸೆ ನೀಡಲಾಗುವುದಿಲ್ಲ. ಅಧಿವೇಶನ ಮುಗಿದ ಕೂಡಲೇ ಬೇಡಿಕೆಗಳ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.

CM Siddharamaih 1995 ರಲ್ಲಿ ನಾನು ಹಣಕಾಸಿನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ರೀತಿ ಸಮಾವೇಶ ನಡೆದಿತ್ತು. ಅಂದು ಕೂಡ ಅರ್ಥಪೂರ್ಣವಾಗಿ ಆಚರಿಸಿದ್ದರು.
ಅಂದಿನ ಮುಖ್ಯಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗವಹಿಸಿದ್ದರು. ಅಂದೂ ಕೂಡ ಬೇಡಿಕೆಗಳನ್ನು ಈಡೇರಿಸಲಾಗಿತ್ತು ಎಂದು ಮಾಹಿತಿ ನೀಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...