Monday, February 2, 2026
Monday, February 2, 2026

District Social Welfare Department ಜಿಲ್ಲೆಯಲ್ಲಿನ ಹಿಂದುಳಿದ ವರ್ಗಗಳ ವಸತಿ ಶಾಲೆಗೆ ಪ್ರವೇಶಾತಿ ಪ್ರಕಟಣೆ

Date:

District Social Welfare Department ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣ ಚೆನ್ನಮ್ಮ/ಅಟಲ್ ಬಿಹಾರಿ ವಾಜಪೇಯಿ/ ಶ್ರೀ ನಾರಾಯಣ ಗುರು/ ಶ್ರೀಮತಿ ಇಂದಿರಾಗಾಂಧಿ/ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25ನೇ ಸಾಲಿನಲ್ಲಿ ೫ನೇ ತರಗತಿ ವ್ಯಾಸಂಗ ಮಾಡುತ್ತಿರುವ ಆಸಕ್ತ ಪ.ಜಾ/ಪ.ವ./ಸಾಮಾನ್ಯ/ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

District Social Welfare Department ಆಸಕ್ತ ವಿದ್ಯಾರ್ಥಿಗಳು ಆಯಾ ತಾಲೂಕಿನ ಮೇಲ್ಕಂಡ ವಸತಿ ಶಾಲೆಗಳ ಮೂಲಕ ಡಿ. 31 ರೊಳಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸುವುದು. ಪ್ರವೇಶ ಪರೀಕ್ಷೆಯು ದಿ: 18/02/2023 ರಂದು ನಡೆಯಲಿದ್ದು, ಪ.ಜಾ./ಪ.ವ. ಹಾಗೂ ಹಿಂ.ವ. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ.2.50 ಲಕ್ಷ, ಮತ್ತು ಹಿಂ.ವ. 2ಎ ,2ಬಿ, 3ಎ ಮತ್ತು 3ಬಿ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯವು ರೂ. 1.00 ಲಕ್ಷಗಳ ಮಿತಿಯೊಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182- 249241ಅಥವಾ ಆಯಾ ತಾಲೂಕಿನ ಹತ್ತಿರದ ವಸತಿ ಶಾಲೆಯ ವೆಬ್‌ಸೈಟ್‌ಗಳ ಮಾಹಿತಿ ಪುಸ್ತಕ-2024ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...