Saturday, October 10, 2026
Saturday, October 10, 2026

Union Ministry of Human Resource and Development ಬಿಇಓ ನಾಗರಾಜ್ ಅವರಿಗೆ ಕರವೇ ವತಿಯಿಂದ ಸೇವಾರತ್ನ ಪ್ರಶಸ್ತಿ

Date:

Union Ministry of Human Resource and Development ಕೇಂದ್ರ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯದ ವತಿಯಿಂದ ನೀಡುವ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿರುವ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ನಾಗರಾಜ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Union Ministry of Human Resource and Development ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ಹೆಚ್ ಎಸ್ ಕಿರಣ್ ಕುಮಾರ್ ನಗರ ಅಧ್ಯಕ್ಷರಾದ ಪ್ರಫುಲ್ಲಚಂದ್ರ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಮು ಗ್ರಾಮಾಂತರ ಅಧ್ಯಕ್ಷರಾದ ನಾಗೇಂದ್ರ ಡಿಜಿ ರಾಮು ಜಾದವ್ ಸತೀಶ್ ಸಾಧಿಕ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...