Saturday, October 10, 2026
Saturday, October 10, 2026

MESCOM ಜೋಗ ಮೆಸ್ಕಾಂ ಕಛೇರಿಯಲ್ಲಿ ಜನಸಂಪರ್ಕ ಸಭೆ

Date:

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ.15 ರಂದು ಬೆಳಿಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ ತಿಳಿಸಿದೆ.

MESCOM ಸಂಪರ್ಕಿಸಬಹುದಾದ ದೂರವಾಣ ಸಂಖ್ಯೆ:9448289520

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...