Wednesday, July 8, 2026
Wednesday, July 8, 2026

CM Siddharamaih ರೈತರಿಗೆ ₹2000 ಬೆಳೆನಷ್ಟ ಪರಿಹಾರಧನ ವಿತರಣೆಗೆ ಚಳ್ಳಕೆರೆ ತಾಲ್ಲೂಕಿನಿಂದ ಚಾಲನೆ- ಸಿದ್ಧರಾಮಯ್ಯ

Date:

CM Siddharamaih ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಈಗಾಗಲೇ ಘೋಷಣೆ ಮಾಡಿದ್ದು, ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ಸಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಮಳೆ ಕೊರತೆಯಿಂದಾಗಿ ಈ ಬಾರಿ ಒಟ್ಟು 48 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ. ಇದರಿಂದಾಗಿ ಲಕ್ಷಾಂತರ ರೈತರು ಆರ್ಥಿಕ ಸಮಸ್ಯೆಗೆ ತುತ್ತಾಗಿದ್ದಾರೆ. ಕೇಂದ್ರದ ನೆರವಿಗೆ ಕಾಯುತ್ತಾ ಕೂರದೆ ರೈತರ ಕಷ್ಟಕ್ಕೆ ತಕ್ಷಣ ನೆರವಿಗೆ ಧಾವಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಿದ್ದು, ಚಳ್ಳಕೆರೆ ತಾಲೂಕಿನಿಂದ ಚಾಲನೆ ನೀಡಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...