Saturday, May 16, 2026
Saturday, May 16, 2026

Department of Soldiers Welfare and Rehabilitation ಡಿಸೆಂಬರ್ 16 ರ ವಿಜಯ್ ದಿವಸ್ ಆಚರಣೆ ರದ್ದುಪಡಿಸಲಾಗಿದೆ

Date:

Department of Soldiers Welfare and Rehabilitation ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.16 ರಂದು ಆಚರಿಸಲು ಉದ್ದೇಶಿಲಾಗಿದ್ದ ವಿಜಯ ದಿವಸ ಆಚರಣೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಆದೇಶದಲ್ಲಿ ತಿಳಿಸಿದೆ ಎಂದು ಜಿಲ್ಲಾ ಇಲಾಖೆಯ ಉಪನಿರ್ದೇಶಕ ಡಾ|| ಸಿ.ಎ. ಹಿರೇಮಠ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182- 220925ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...