Saturday, October 10, 2026
Saturday, October 10, 2026

Department of Post ಡಿ.22 ರಂದುಶಿವಮೊಗ್ಗ ಅಂಚೆ ಇಲಾಖೆ ತ್ರೈಮಾಸಿಕ ಡಾಕ್ ಅದಾಲತ್

Date:

Department of Post ಶಿವಮೊಗ್ಗ ಅಂಚೆ ವಿಭಾಗದ ತ್ರೈಮಾಸಿಕ ‘ಡಾಕ್ ಅದಾಲತ್’ ಕಾರ್ಯಕ್ರಮವನ್ನು ಡಿ.22 ರಂದು ಮಧ್ಯಾಹ್ನ 3 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಶಿವಮೊಗ್ಗ ಅಂಚೆ ವಿಭಾಗ, ಕೋಟೆ ರಸ್ತೆ, ಶಿವಮೊಗ್ಗ 577202 ರಲ್ಲಿ ಹಮ್ಮಿಕೊಳ್ಳಲಾಗಿದೆ.

Department of Post ಸಾರ್ವಜನಿಕರು ಅಂಚೆ ಇಲಾಖೆಯ ಕುಂದುಕೊರತೆಗಳನ್ನು ಅಥವಾ ಸಲಹೆಗಳನ್ನು ಮೇಲ್ಕಂಡ ವಿಳಾಸಕ್ಕೆ ಡಿ.19 ರೊಳಗೆ ಅವುಗಳ ನಿವಾರಣೆಗೆ ಕಳುಹಿಸಬಹುದು ಹಾಗೂ ಡಾಕ್ ಅದಾಲತ್ ನಲ್ಲಿ ಭಾಗವಹಿಸಬಹುದು ಎಂದು ಶಿವಮೊಗ್ಗ ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...