Friday, June 19, 2026
Friday, June 19, 2026

Thirtahalli Police ತೀರ್ಥಹಳ್ಳಿ ತಾಲ್ಲೂಕಿನ ಸಂಕದ ಹೊಳೆಯ ನಾಡ್ತಿ ಹಳ್ಳದಲ್ಲಿ ಮೃತದೇಹ ಪತ್ತೆ

Date:

Thirtahalli Police ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ
ಪಂಚಾಯಿತಿ ವ್ಯಾಪ್ತಿಯ ಸಂಕದ ಹೊಳೆ ಗ್ರಾಮದ
ನಾಡ್ತಿ ಹೊಳೆಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.

ಎರಡು ದಿನದ ಹಿಂದೆ ಗಣೇಶ ಎಂಬುವವರು ಕಾಣೆಯಾಗಿದ್ದು ಅವರ ಮೃತದೇಹ ಮಂಗಳವಾರ ನಾಡ್ತಿ ಹೊಳೆಯಲ್ಲಿ ಪತ್ತೆಯಾಗಿದೆ. ಗಣೇಶ್ ಅವರು ಕೂಲಿ ಕಾರ್ಮಿಕರಾಗಿದ್ದು ಪ್ರತಿದಿನ ಕೆಲಸಕ್ಕೆ ನದಿ ದಾಟಿಕೊಂಡು ಹೋಗುತ್ತಿದ್ದರು.

Thirtahalli Police ಎಂದಿನಂತೆ ನದಿ ದಾಟುವಾಗ ಕಾಲು ಜಾರಿ ಬಿದ್ದು ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...