Friday, June 19, 2026
Friday, June 19, 2026

CM Siddharamaih ಸುವರ್ಣ ಸೌಧದಲ್ಲಿ ಮಕ್ಕಳೊಂದಿಗೆ ಮುಖ್ಯಮಂತ್ರಿ

Date:

CM Siddharamaih ವಿಧಾನಸಭಾ ಅಧಿವೇಶನ ವೀಕ್ಷಿಸಲು ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಶಾಲಾ ಮಕ್ಕಳೊಂದಿಗೆ ಸಿಎಂ ಸಿದ್ದರಾಮಯ್ಯನವರು ಒಂದಷ್ಟು ಹೊತ್ತು ಮಾತನಾಡುತ್ತಾ ಸಮಯ ಕಳೆದರು.

ಸರ್ಕಾರದ ಕಾರ್ಯವೈಖರಿ, ಅಭಿವೃದ್ಧಿ ಕಾರ್ಯಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಅವರಲ್ಲಿನ ಕುತೂಹಲಗಳಿಗೆ ಉತ್ತರಿಸುವ ಪ್ರಯತ್ನ ಮಾಡಿದರು.

CM Siddharamaih ಈ ವೇಳೆ ಶಕ್ತಿ ಯೋಜನೆಯಿಂದ ತಮಗೆ ಸಾಕಷ್ಟು ಅನುಕೂಲವಾಗಿದೆ ಎಂದು ಹೆಣ್ಣುಮಕ್ಕಳು ಸಂತಸ ವ್ಯಕ್ತಪಡಿಸಿ, ಯೋಜನೆ ಜಾರಿಗೊಳಿಸಿದ್ದಕ್ಕಾಗಿ ಧನ್ಯವಾದ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

“ಕರ್ತವ್ಯ ಆ್ಯಪ್ ” ನಲ್ಲಿ ಶೇ. 70.6 ಕ್ಕೂ ಹೆಚ್ಚು ನೌಕರರ ನೋಂದಾವಣೆ. ಸರ್ಕಾರದ ಸ್ಪಷ್ಠಿಕರಣ

"ಕರ್ತವ್ಯ ಆಪ್‌ನಲ್ಲಿ 2.13 ಲಕ್ಷ ಉದ್ಯೋಗಿಗಳು ನೋಂದಣಿಯಾಗಿಲ್ಲ" ಎಂಬ ಕೆಲವು ಮಾಧ್ಯಮಗಳ...

S.N.Channabasappa ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸಿದ ಪ್ರಕಾಶ್ ರಾಜ್ ಬಂಧನಕ್ಕೆ ಶಾಸಕ ಎಸ್.ಎನ್‌.ಚನ್ನಬಸಪ್ಪಆಗ್ರಹಿಸಿ ಪತ್ರ

S.N.Channabasappaಧರ್ಮಸ್ಥಳ ಕ್ಷೇತ್ರದ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದಲ್ಲಿ ನಟ ಪ್ರಕಾಶ್ ರಾಜ್...