Thursday, March 19, 2026
Thursday, March 19, 2026

Dr.Pandit Puttaraja Kavi Gavai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ ಯಶಸ್ವಿಯಾದ ಗಾನಲಹರಿ

Date:

Dr.Pandit Puttaraja Kavi Gavai ಶಿವಮೊಗ್ಗ ನಗರದ ಡಾ. ಪಂಡಿತ್ ಪುಟ್ಟರಾಜ ಕವಿ ಗವಾಯಿ ಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮ ಉಚಿತ ಸಂಸ್ಕೃತ ಪಾಠಶಾಲೆಯಲ್ಲಿ ಗಾನಲಹರಿ 94ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

ಮುದ್ದು ಗಣಪ ಭಜನಾ ಮಂಡಳಿಯಿಂದ ಬಜನಾ ಸೇವೆ ನಡೆಯಿತು. ಆಶ್ರಮದ ಮಕ್ಕಳಾದ ತೇಜಸ್‌ರಿಂದ ಪ್ರಾರ್ಥನೆ ಹಾಗೂ ಖ್ಯಾತ ಯುವ ಗಾಯಕ ಕೃಷ್ಣೇಂದ್ರ ಸಮರ್ಥ್ರಿಂದ ಸಂಗೀತ ಕಾರ್ಯಕ್ರಮ ನಡೆಯಿತು.

Dr.Pandit Puttaraja Kavi Gavai ರಾಜ್ಯ ಪ್ರಶಸ್ತಿ ಪುರಸ್ಕತ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಡಾ. ನಂದೀಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...