Thursday, September 17, 2026
Thursday, September 17, 2026

Actress Leelavati ಚಾಲುಕ್ಯನಗರದ ಯುವಕ ಸಂಘದ ವತಿಯಿಂದ ನಟಿ ಲೀಲಾವತಿ ಅವರಿಗೆ ಶ್ರದ್ಧಾಂಜಲಿ

Date:

Actress Leelavati ಶಿವಮೊಗ್ಗ ಚಾಲುಕ್ಯನಗರದಲ್ಲಿ ಡಿ.09ರಂದು ಚಾಲುಕ್ಯ ಕನ್ನಡ ಯುವಕರ ಸಂಘ ಹಾಗೂ ನಿವಾಸಿಗಳಿಂದ 14ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಧ್ವಜರೋಹಣವನ್ನು ಚಾಲುಕ್ಯ ಯುವಕ ಸಂಘದ ಗೌರವಾಧ್ಯಕ್ಷರಾದ ಶ್ರೀ ಬಿ.ಎಸ್. ಕೃಷ್ಣಮೂರ್ತಿಯವರು ನೇರವೆರಿಸಿದರು.

Actress Leelavati ಈ ಸಂದರ್ಭದಲ್ಲಿ ಚಾಲುಕ್ಯ ಯುವಕ ಸಂಘದ ಅಧ್ಯಕ್ಷರು, ಸದಸ್ಯರು ಹಾಗೂ ಚಾಲುಕ್ಯನಗರದ ನಿವಾಸಿಗಳು ಭಾಗಿಯಾಗಿದ್ದರು.
ನಮ್ಮನ್ನಗಲಿದ ಹಿರಿಯ ಕಲಾವಿದರಾದ ಶ್ರೀಮತಿ ಲೀಲಾವತಿ ಅಮ್ಮನವರಿಗೆ ಸಂತಾಪ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...