Thursday, September 17, 2026
Thursday, September 17, 2026

CM Siddharamaih ಅಡಿಕೆ ಬೆಳೆ‌ಕಾಡುತ್ತಿರುವ ಹಳದಿ ಎಲೆ & ಎಲೆಚುಕ್ಕೆ ರೋಗ ನಿವಾರಣೆಗೆ ಕ್ರಮ- ಸಿದ್ಧರಾಮಯ್ಯ

Date:

CM Siddharamaih ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಯನ್ನು ಕಾಡುತ್ತಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗವನ್ನು ನಿವಾರಿಸುವ ಸಲುವಾಗಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ರೋಗ ನಿವಾರಣೆ ಸಂಬಂಧ ಔಷಧ, ಕೀಟನಾಟಕಗಳ ಸಂಶೋಧನೆಗಾಗಿ ಈಗಾಗಲೇ ₹ 52 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ ‌.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...