Sunday, August 2, 2026
Sunday, August 2, 2026

Kuvempu University ಸಾಗರ ಉಳ್ಳೂರಿನ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ 2023-24 ಸಾಲಿನ ಸಂಯೋಜನೆ ಹಿಂಪಡೆಯಲಾಗಿದೆ

Date:

Kuvempu University ಶಂಕರಘಟ್ಟ ಜ್ಞಾನ ಸಹ್ಯಾದ್ರಿ ಕಾಲೇಜು ಅಭಿವೃದ್ಧಿ ಪರಿಷತ್ ಕಾರ್ಯಾಲಯವು ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಸಾಗರ ತಾಲೂಕು ಉಳ್ಳೂರುನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದ 2023-24ನೇ ಸಾಲಿನ ಸಂಯೋಜನೆಯನ್ನು ಹಿಂಪಡೆಯಲಾಗಿದ್ದು, 2023-24ನೇ ಸಾಲಿನಿಂದ ಬಿ.ಇಡಿ ಗೆ ಹೊಸ ದಾಖಲಾತಿಗಳನ್ನು ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಕುವೆಂಪು ವಿಶ್ವವಿದ್ಯಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...