Monday, February 2, 2026
Monday, February 2, 2026

B.S.Yediyurappa ರೈತರ ಸಾಲ ಮನ್ನಾ ಮಾಡಿ ನಿರ್ಧಾರ ಪ್ರಕಟಿಸಿ ಇಲ್ಲದಿದ್ದರೆ ಹೋರಾಟ ನಡೆಸುವೆವು ಬಿಎಸ್ ವೈ ಎಚ್ಚರಿಕೆ

Date:

B.S.Yediyurappa ಮುಂದಿನ 15ರಿಂದ 20 ದಿನಗಳ ಒಳಗೆ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟ ಮಾಡುವೆ. ಸರ್ಕಾರ ಓಡಿಸುವವರೆಗೂ ವಿಶ್ರಮಿಸುವುದಿಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಗುಡುಗಿದರು.

‘ನನ್ನ ಅಧಿಕಾರದಲ್ಲಿ ಯಾವುದೇ ಷರತ್ತಿಲ್ಲದೇ ರೈತರಿಗೆ ವಿದ್ಯುತ್ ನೀಡಿದ್ದೆ. ಈಗ ಅನೇಕ ಷರತ್ತು ಗಳನ್ನು ವಿಧಿಸಿ ರೈತರೊಂದಿಗೆ ಚೆಲ್ಲಾಟ ಮಾಡುತ್ತಿರುವುದು ಖಂಡನೀಯ. ಇದನ್ನು ರಾಜ್ಯದಾದ್ಯಂತ ಮಾಡದಿದ್ದರೆ ಹೋರಾಟ ಮಾಡುವುದು ಅನಿವಾರ್ಯ’ ಎಂದರು.

B.S.Yediyurappa ಬೆಳಗಾವಿ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಬೃಹತ್ ಪ್ರತಿಭಟನಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ತೀವ್ರ ಬರ ಇದೆ. ಸರ್ಕಾರ ಕೈಕಟ್ಟಿ ಕೂರುವುದು ಎಷ್ಟು ಸರಿ? ಈ ಹಿಂದೆ ಅತಿವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಒಳಗಾದಾಗ ನಾನು ತಡ ಮಾಡದೇ ಸಾಲ ಮನ್ನಾ ಮಾಡಿದ್ದೆ. ಈಗಲೂ ನೀವು ಅಂಥ ನಿರ್ಧಾರ ತೆಗೆದು ಕೊಳ್ಳಬೇಕು’ ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...