Thursday, March 19, 2026
Thursday, March 19, 2026

Department of Forest ಅರಗೊಡಿಗಿಯಲ್ಲಿ ಹೆಬ್ಬಾವು ಪ್ರತ್ಯಕ್ಷ, ಜೋಪಾನವಾಗಿ ಕಾಡೊಳಗೆ ಬಿಟ್ಟ ಅರಣ್ಯ ಸಿಬ್ಬಂದಿ

Date:

Department of Forest ಹೊಸನಗರದಲ್ಲಿ ಅರಣ್ಯ ಅಧಿಕಾರಿಗಳು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ನಡೆದಿದೆ.

ಮಾರುತಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಗೊಡಗಿ ಗ್ರಾಮದಲ್ಲಿ ರೈತನ ಗದ್ದೆಯಲ್ಲಿ ಕಾಣಿಸಿಕೊಂಡ ಹೆಬ್ಬಾವನ್ನು ಸ್ಥಳೀಯ ರೈತ ಮಹೇಶ್ ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದು ಹೊಸನಗರ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಅವರ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

Department of Forest ಈ ಕಾರ್ಯಾಚರಣೆಯಲ್ಲಿ ಚಾಲಕ ಜಗದೀಶ್ ಪ್ರಮುಖ ಪಾತ್ರ ವಹಿಸಿದ್ದು ಜೊತೆಗೆ ಉಪ ವಲಯ ಅರಣ್ಯಾಧಿಕಾರಿ ಅನಿಲ್, ಅರಣ್ಯ ರಕ್ಷಕ ಸುರೇಶ್, ಇವರುಗಳು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...