Sunday, August 23, 2026
Sunday, August 23, 2026

Power Outage ಗಾಜನೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Power Outage ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ರೇಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೇಕಲ್, ತಟ್ಟಿಕೆರೆ, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಶ್ರೀಕಂಠಪುರ, ವೀರಾಪುರ, ಹೊಸಕೊಪ್ಪ, ಆನೆಬಿಡಾರ, ತಿಮ್ಮಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...