Monday, May 4, 2026
Monday, May 4, 2026

Power Cut In Shivamogga ಡಿಸೆಂಬರ್ 16 ರಂದು ಮಲ್ಲಾಪುರ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Cut In Shivamogga ಶಿವಮೊಗ್ಗ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಮಲ್ಲಾಪುರದಲ್ಲಿ ತ್ರೈಮಾಸಿಕ ಕೆಲಸ ನಿರ್ವಹಣೆ ಇರುವುದರಿಂದ ಕೆಳಕಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಡಿ. 16 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ತಿಯವಾಗಲಿದೆ.

Power Cut In Shivamogga ಆನವೇರಿ, ಮೈದೊಳಲು, ನಿಂಬೆಗೊಂದಿ, ಎಸ್.ಕೆ ಹಳ್ಳಿ, ಗುಡುಮ ಘಟ್ಟ, ಮಂಗೋಟೆ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...