Thursday, March 19, 2026
Thursday, March 19, 2026

Parking Rules in Shivamogga ಶಿವಮೊಗ್ಗದಲ್ಲಿ ಎಲ್ಲೆಲ್ಲಿ ವಾಹನ ಪಾರ್ಕಿಂಗ್‌ ‌& ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ ಗೊತ್ತೆ?

Date:

Parking Rules in Shivamogga ಶಿವಮೊಗ್ಗ ನಗರದ ಪೂರ್ವ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸವಳಂಗ ರಸ್ತೆಯಲ್ಲಿ ಕರ್ನಾಟಕ ಸಂಘ ಸಿಗ್ನಲ್‌ನಿಂದ ಉಷಾ ನರ್ಸಿಂಗ್ ಹೋಂವರೆಗೆ ಸುಗಮ ಸಂಚಾರ ದೃಷ್ಠಿಯಿಂದ ದ್ವಿಚಕ್ರ ಮತ್ತು ಕಾರ್‌ಗಳ ಪಾರ್ಕಿಂಗ್‌ಗೆ ಕೆಳಕಂಡoತೆ ಕ್ರಮ ಕೈಗೊಂಡು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಅಧಿಸೂಚನೆ ಹೊರಡಿಸಿ ಕೆಳಕಂಡoತೆ ಆದೇಶ ನೀಡಿರುತ್ತಾರೆ.

ವಾಹನಗಳ ನಿಲುಗಡೆ ನಿಷೇಧಿತ ಸ್ಥಳ (ನೋ ಪಾರ್ಕಿಂಗ್);

ಬಸವೇಶ್ವರ (ಡಿವಿಎಸ್) ಸರ್ಕಲ್‌ನ ಸುತ್ತ 50ಮೀ, ಮಹಾವೀರ ಸರ್ಕಲ್‌ನ ಸುತ್ತ 50ಮೀ., ಶಿವಮೂರ್ತಿ ಸರ್ಕಲ್ ಸುತ್ತ 50 ಮೀ, ಅಕ್ಕಮಹಾದೇವಿ (ಉಷಾ ನರ್ಸಿಂಗ್ ಹೋಂ) ಸರ್ಕಲ್ ಸುತ್ತ 50 ಮೀ ಹಾಗೂ ಕಮಲಾ ನರ್ಸಿಂಗ್ ಹೋಂನಿ0ದ ಗಾಂಧಿನಗರ ಕ್ರಾಸ್‌ವರೆಗೆ ಎಲ್ಲಾ ವಾಹನಗಳ ನಿಲುಗಡೆ ನಿಷೇದಿಸಲಾಗಿದೆ.

Parking Rules in Shivamogga ದ್ವಿ-ಚಕ್ರ ವಾಹನಗಳ ನಿಲುಗಡೆ ಸ್ಥಳ (ಪಾರ್ಕಿಂಗ್): ಮೋರ್ ಸೂಪರ್ ಮಾರ್ಕೇಟ್‌ನಿಂದ ಶಿವಮೊಗ್ಗ ಡ್ರಗ್ ಹೌಸ್‌ವರೆಗೆ ಎಡಬದಿ, ಪದ್ಮ ಜ್ಯೂವೆಲ್ಲರಿ ಯಿಂದ ಸುಶೋಧ ಆಸ್ಪತ್ರೆವರೆಗೆ ಎಡಬದಿ ಮತ್ತು ವಿಜಯ ಕಾಂಪ್ಲೇಕ್ಸ್ ನಿಂದ ಬೀಬಾ ಶಾಪ್‌ವರೆಗೆ ಬಲಬದಿ ದ್ವಿ-ಚಕ್ರ ವಾಹನಗಳ ನಿಲುಗಡೆ ಮಾಡಬಹುದಾಗಿದೆ.
ನಾಲ್ಕು ಚಕ್ರ ವಾಹನಗಳ ನಿಲುಗಡೆ ಸ್ಥಳ (ಪಾರ್ಕಿಂಗ್): ಚನ್ನಪ್ಪ ಲೇಔಟ್ 2ನೇ ಕ್ರಾಸ್ ಯಿಂದ ಕಮಲಾ ನರ್ಸಿಂಗ್ ಹೋಂವರೆಗೆ ಎಡಬದಿ, ವೆಸ್ಟ್ಸೈಡ್ ಕಾಂಪ್ಲೇಕ್ಸ್ (ಜಯನಗರ 2ನೇ ಪ್ಯಾರಲಲ್ ರಸ್ತೆ) ನಿಂದ ಫೈರ್ ಫಾಕ್ಸ್ ಸೈಕಲೋತ್ಸವವರೆಗೆ ಬಲಬದಿ ಕಾರ್‌ಗಳನ್ನು ನಿಲುಗಡೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...