B. S. Yediyurappa ಜನ ವಿರೋಧಿ, ನಾಡ ವಿರೋಧಿ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ
ಬೆಳಗಾವಿಯಲ್ಲಿ ಬೃಹತ್ ಹೋರಾಟ ಸಂಘಟಿಸಲಾಗಿತ್ತು.
ಜನಹಿತ ಮರೆತು ಸರ್ವಾಧಿಕಾರಿ ಧೋರಣೆಯೊಂದಿಗೆ ಕರ್ನಾಟಕದ ಇತಿಹಾಸದಲ್ಲಿ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆ ಇಡಲಾಗದ ನಿಷ್ಕ್ರಿಯ ಸರ್ಕಾರವನ್ನು ಈ ರಾಜ್ಯ ಕಂಡಿದ್ದರೆ ಅದು ಇಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ. ರೈತ ವಿದ್ಯಾನಿಧಿ ಹಾಗೂ ಕಿಸಾನ್ ಸಮ್ಮಾನ್ ನಿಧಿ ಕೈಬಿಟ್ಟಿದ್ದಲ್ಲದೇ, ಎಸ್.ಸಿ.ಎಸ್.ಟಿ ಸಮುದಾಯಗಳ ಕಲ್ಯಾಣಕ್ಕೆಂದೇ ಮೀಸಲಿರಿಸಿದ್ದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡಿರುವ ದಲಿತ ವಿರೋಧಿ ಧೋರಣೆ ಖಂಡಿಸಿ, ರೈತ ಪೀಡಕ, ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟದ ಕಹಳೆ ಮೊಳಗಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾದ ಶ್ರೀ. ಬಿ.ಎಸ್. ಯಡಿಯೂರಪ್ಪ, ರಾಜ್ಯದ ಬಿಜೆಪಿ ಅಧ್ಯಕ್ಷರಾದ BY ವಿಜಯೇಂದ್ರ,ವಿರೋಧ ಪಕ್ಷ ನಾಯಕರಾದ ಆರ್. ಅಶೋಕ್,
, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಯಡಿಯೂರಪ್ಪ ,
, ಶ್ರೀ ಗೋವಿಂದ ಕಾರಜೋಳ,
, B. S. Yediyurappa ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.