Sunday, August 2, 2026
Sunday, August 2, 2026

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣ, ದೃಷ್ಟಿಗೋಚರತೆ ಸಮಸ್ಯೆ ನಿವಾರಣೆಗೆ ಸಂಸದ ರಾಘವೇಂದ್ರ ಮನವಿ

Date:

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣದಿಂದ ಈಗಾಗಲೇ ಬೆಂಗಳೂರು ಸೇರಿದಂತೆ ನಾಲ್ಕು ಪ್ರಮುಖ ನಗರಗಳಿಗೆ ಸಂಚಾರ ಆರಂಭಗೊಂಡಿದೆ. ವಿಮಾನಗಳ ಸುರಕ್ಷಿತ ಲ್ಯಾಂಡಿಂಗ್ ಹಾಗೂ ಭದ್ರತೆ ಕುರಿತು ಇನ್ನಷ್ಟು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಅದರಲ್ಲೂ ಈ ಚಳಿಗಾಲದ ಮಂಜು ಮುಸುಕಿದ ವಾತಾವರಣದಲ್ಲಿ ವಿಮಾನಗಳ ಲ್ಯಾಂಡಿಂಗ್ಗೆ ದೃಷ್ಟಿಗೋಚರತೆ ಸಮಸ್ಯೆ ಎದುರಾಗಲಿದ್ದು, ಇದರ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಹಾಗೂ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿಗೆ ಸೂಚಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಶ್ರೀ. ಜ್ಯೋತಿರಾದಿತ್ಯ ಎಂ. ಸಿಂಧ್ಯಾ ಅವರಿಗೆ ಮನವಿ ಸಲ್ಲಿಸಿದೆ.

Shivamogga Airport ಶಿವಮೊಗ್ಗ ವಿಮಾನ ನಿಲ್ದಾಣದಿಂದ ವ್ಯವಸ್ಥಿತ ವಿಮಾನ ಸಂಚಾರ ಹಾಗೂ ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಈ ಕ್ರಮ ತೀರಾ ಅನಿವಾರ್ಯವಾಗಿದ್ದು, ಸಚಿವರು ತಕ್ಷಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...