Thursday, March 19, 2026
Thursday, March 19, 2026

Krishna Byre Gowda ರಾಜ್ಯದ ಉಪ ನೋಂದಣಿ ಕಛೇರಿಗಳಲ್ಲಿನ 1145 ಹುದ್ದೆಗಳ ಭರ್ತಿಗೆ ಕ್ರಮ- ಸಚಿವ ಕೃಷ್ಣ ಭೈರೇಗೌಡ

Date:

Krishna Byre Gowda ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳು ಸಾಂಗವಾಗಿ ನಡೆಯಲು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಪ್ರಾಮುಖ್ಯತೆ ನೀಡಲಾಗಿದೆ. ರಾಜ್ಯದಲ್ಲಿರುವ 256 ಉಪನೋಂದಣಿ ಕಚೇರಿಗಳಲ್ಲಿ ಒಟ್ಟು 1145 ಹುದ್ದೆಗಳು ಮಂಜೂರಾಗಿವೆ. ಈ ಪೈಕಿ 455 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಆರ್ಥಿಕ ಇಲಾಖೆ ಜತೆ ಚರ್ಚಿಸಿ ಹೆಚ್ಚುವರಿ ಹುದ್ದೆಗಳ Krishna Byre Gowda ಭರ್ತಿಗೆ ಅನುಮತಿ ಪಡೆಯಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡರು ತಿಳಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...