Tuesday, February 3, 2026
Tuesday, February 3, 2026

Kargil Vijay Diwas ಡಿ.16 ರಂದು ಶಿವಮೊಗ್ಗದಲ್ಲಿ ವಿಜಯ ದಿವಸ್ ಆಚರಣೆ

Date:

Kargil Vijay Diwas ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ. 16ರಂದು ಬೆಳಿಗ್ಗೆ 9.30 ಘಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ 1971ರ ಯುದ್ಧದ ವಿಜಯ ದಿವಸವನ್ನು ಶಿವಮೊಗ್ಗದ ಸೈನಿಕ ಉದ್ಯಾನವನದಲ್ಲಿ ಹುತಾತ್ಮ ಯೋಧರಿಗೆ ಪುಷ್ಪನಮನ ಅರ್ಪಿಸುವ ಮೂಲಕ ಆಚರಿಸಲಾತ್ತಿದೆ. ಈ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಮಾಜಿ ಸೈನಿಕರು, ವೀರನಾರಿಯರು, ಮಾಜಿ ಸೈನಿಕರ ಅವಲಂಬಿತರು ಹಾಗೂ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Kargil Vijay Diwas ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...