Monday, February 2, 2026
Monday, February 2, 2026

Udupi Super Specialty Eye Hospital ಚಿಕ್ಕಮಗಳೂರಿನ ಹುಲಿಕೆರೆಯಲ್ಲಿ ಡಿ.17 ರಂದು ಉಚಿತ ನೇತ್ರ ತಪಾಸಣಾ ಶಿಬಿರ

Date:

Udupi Super Specialty Eye Hospital ಪ್ರಸಾದ್ ನೇತ್ರಾಲಯ, ಉಡುಪಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆಮ್‌ಆದ್ಮಿ ಪಕ್ಷದ ವತಿಯಿಂದ ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಡಿ.17 ರಂದು ಉಚಿತ ನೇತ್ರ ತಪಾಸಣಾ, ಶಸ್ತ್ರಚಿಕಿತ್ಸೆ ಶಿಬಿರ ಮತ್ತು ದಂತ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಎಎಪಿ ಮಾಧ್ಯಮ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದ್ದಾರೆ.

ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಡಿ.17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 01:30ರವರೆಗೆ ಹುಲಿಕೆರೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಬಿರ ನಡೆಸಲಾಗುತ್ತಿದೆ ಎಂದರು.

Udupi Super Specialty Eye Hospital ಗ್ರಾಮಸ್ಥರು ಕಣ್ಣು ಮತ್ತು ದಂತ ಪರೀಕ್ಷೆ ಮಾಡಿಸಿಕೊಳ್ಳುವವರು ಮುಕ್ತವಾಗಿ ಭಾಗವಹಿಸಬಹುದಾಗಿದ್ದು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಪಡುವ ರೋಗಿಗಳು ವೈದ್ಯರೊಂದಿಗೆ ತೆರಳಲು ಸಿದ್ದರಿರಬೇಕು. ಶಸ್ತçಚಿಕಿತ್ಸೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಎಲ್ಲಾ ಸೌಕರ್ಯಗಳನ್ನು ಒದಗಿಸಿ ಪುನಃ ಅದೇ ಸ್ಥಳಕ್ಕೆ ಕರೆ ತರಲಾಗುವುದು ಎಂದರು.

ಹೆಚ್ಚಿನ ಮಾಹಿತಿಗಾಗಿ : 9448186203 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...