Vokkaliga Community Development Corporation ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಅರ್ಹ
ಹಿಂದುಳಿದ ವರ್ಗಗಳ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅನ್‌ಲೈನ್ ಮೂಲಕ ಅರ್ಜಿಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 25 ರವರೆಗೆ
ವಿಸ್ತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು
ತಿಳಿಸಿದ್ದಾರೆ.
Vokkaliga Community Development Corporation ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಹರಿಗೆ ಶೈಕ್ಷಣಿಕ ಸಾಲಕ್ಕೆ ಆನ್ ಲೈನ್ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ
Date: