Saturday, October 10, 2026
Saturday, October 10, 2026

Kuvempu University ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಎನ್ಎಸ್ಎಸ್ ಸ್ವಯಂ ಸೇವಕಿಯರಿಗೆ ಶುಭಹಾರೈಕೆ

Date:

Kuvempu University ದಿನಾಂಕ :01/01/2024 ರಿಂದ 31/01/2024 ರವರೆಗೆ ನವದೆಹಲಿ ಇಲ್ಲಿ ಆಯೋಜಿಸಿರುವ ಎನ್.ಎಸ್.ಎಸ್. ರಾಷ್ಟ್ರೀಯ ಗಣರಾಜ್ಯೋತ್ಸವ ಪಥಸಂಚಲನ ಶಿಬಿರದಲ್ಲಿ ಭಾಗವಹಿಸಲು ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಸ್ವಯಂ ಸೇವಕಿಯರಾದ ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಿಯಾ ಕೆ.ಎನ್ , ಡಿ.ವಿ.ಎಸ್. ಕಾಲೇಜಿನ ಅಮೃತ ಜಿ , ಕುವೆಂಪು ಬಿ.ಎಡ್‌ Kuvempu University ಕಾಲೇಜಿನ ಅನುಷಾ ಎಲ್ ಇವರು ಆಯ್ಕೆಯಾಗಿದ್ದಾರೆ. ಇವರಿಗೆ ಕುವೆಂಫು ವಿಶ್ವವಿದ್ಯಾಲಯದ ಮಾನ್ಯ ಕುಲಪತಿಗಳಾದ ಪ್ರೊ ವೆಂಕಟೇಶ್ ಎಸ್, ಮಾನ್ಯ ಕುಲಸಚಿವರಾದ ಶ್ರೀ ಲೋಖಂಡೆ ಸ್ನೇಹಲ್ ಸುಧಾಕರ್ ಹಾಗೂ ಡಾ. ನಾಗರಾಜ ಪರಿಸರ, ಕಾರ್ಯಕ್ರಮ ಸಂಯೋಜನಾಧಿಕಾರಿಗಳು. ಎನ್.ಎಸ್.ಎಸ್. ಇವರು ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...