Thursday, March 19, 2026
Thursday, March 19, 2026

DVS School Shivamogga ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶ್ರೀನಿವಾಸ್ ಗೆ ದ್ವಿತೀಯ ಸ್ಥಾನ

Date:

DVS School Shivamogga ಶಾಲಾ ಶಿಕ್ಷಣ ಇಲಾಖೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಿದ ಬಾಲಕ ಬಾಲಕಿಯರ 14/17 ವಯೋಮಿತಿ ಒಳಗಿನ ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ ಕಲ್ಲುಗಂಗೂರು ಗ್ರಾಮದ ಶ್ರೀಮತಿ ಸುಮಾ ಹಾಗೂ ರಾಮಚಂದ್ರ ದಂಪತಿಗಳ ಪುತ್ರ ಶಿವಮೊಗ್ಗ ನಗರದ ಡಿ ವಿ ಎಸ್ ಶಾಲೆಯ ವಿದ್ಯಾರ್ಥಿ ಶ್ರೀನಿವಾಸ್ 14 ವರ್ಷ ವಯೋಮಿತಿ ಒಳಗಿನ 48-50 ಕೆಜಿ ತೂಕದ ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದ್ದು ಶಿಕ್ಷಣ ಇಲಾಖೆ ಯು ಇದೇ ಮೊದಲ ಬಾರಿಗೆ ರಾಜ್ಯದಿಂದ ತಂಡ ಕಳುಹಿಸಲು ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ ಆಯೋಜಿಸಲಾಗಿದೆ.

DVS School Shivamogga ಈ ಪಂದ್ಯಾವಳಿಯಲ್ಲಿ ಬಾಕ್ಸಿಂಗ್ ಕ್ರೀಡೆಯಲ್ಲಿ ಜಿಲ್ಲೆಗೆ ಪದಕ ತಂದ ಮೊದಲ ಕ್ರೀಡಾಪಟು ಶ್ರೀನಿವಾಸ್ ಆಗಿದ್ದು ವಿಜೇತ ಕ್ರೀಡಾಪಟುವಿಗೆ
ಕೋಚ್ ಮೀನಾಕ್ಷಿ ತರಬೇತಿ ನೀಡಿದ್ದು ಸಹ ತರಬೇತಿದಾರನಾಗಿ ದಿಗಂತ್ ಕ್ರೀಡಾಪಟುವಿಗೆ ತರಬೇತಿ ನೀಡಿದ್ದು ಕ್ರೀಡಾಪಟುವಿಗೆ ಕಲ್ಲು ಗಂಗೂರು ಗ್ರಾಮಸ್ಥರು ಸೇರಿದಂತೆ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹ ಕಾರ್ಯದರ್ಶಿ, ಶಿವಮೊಗ್ಗ ವಿನೋದ್ ಅಭಿನಂದನೆಗಳನ್ನು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...