Saturday, June 20, 2026
Saturday, June 20, 2026

SP Shivamogga ಬೈಕ್ ಷೋರೂಂಗೆ ಬೆಂಕಿ.20ಕ್ಕೂ ಹೆಚ್ಚು‌ ಬೈಕುಗಳಿಗೆ ಹಾನಿ

Date:

SP Shivamogga ತೀರ್ಥಹಳ್ಳಿ ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮದ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಭಾನುವಾರವಾಗಿದ್ದರಿಂದ ಶೋ ರೂಮ್ ರಜೆ ಇತ್ತು. ಯುಪಿಎಸ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಒಳಗಿದ್ದ ಕಂಪ್ಯೂಟರ್, ಕುರ್ಚಿ ಸೇರಿ ಕೋಟ್ಯಾಂತರ
ರೂಪಾಯಿಯಷ್ಟು ಹಾನಿಯಾಗಿದೆ. ಸ್ಥಳದಲ್ಲಿ ಪೊಲೀಸ್, ಅಗ್ನಿಶಾಮಾಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...