Saturday, December 6, 2025
Saturday, December 6, 2025

Ramnagar and Sagar Government Industrial Training Institute ಸರ್ಕಾರಿ ಐಟಿಐ ಕಚ್ಚಾ ಸಾಮಗ್ರಿಗಳ‌‌ ಬಹಿರಂಗ ಹರಾಜು

Date:

Ramnagar and Sagar Government Industrial Training Institute ರಾಮನಗರ ಮತ್ತು ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕಚ್ಛಾ ಸಾಮಗ್ರಿ ಹಾಗೂ ನಿರುಪಯುಕ್ತ ಸಣ್ಣ ಉಪಕರಣಗಳನ್ನು ಡಿ.22 ರ ಬೆಳಗ್ಗೆ 11 ಗಂಟೆಗೆ ಬಹಿರಂಗ ಹರಾಜಿನ ಮೂಲಕ ವಿಲೇವಾರಿಯನ್ನು ಮಾಡಲಾಗುತ್ತಿದೆ.

Ramnagar and Sagar Government Industrial Training Institute ಆಸಕ್ತ ಸಂಸ್ಥೆಯವರು ಮುಂಗಡ ರೂ.3000/-ಗಳನ್ನು ಪಾವತಿಸಿ ನೋಂದಣಿ ಮಾಡಿ, ವಿಲೇವಾರಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9900569732 ಅಥವಾ ರಾಮನಗರ, ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪ್ರಾಚಾರ್ಯರ ಕಚೇರಿ ಇವರನ್ನು ಸಂಪರ್ಕಿಸಬಹುದೆಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...