Monday, May 4, 2026
Monday, May 4, 2026

Bhadravati Corporation ಭದ್ರಾವತಿಯಲ್ಲಿ ರಸ್ತೆಗೆ ನಟ ಪುನೀತ್ ಹೆಸರಿಡುವ ಬಗ್ಗೆ ಆಕ್ಷೇಪಗಳಿಗೆ ನಗರಸಭೆ ಪ್ರಕಟಣೆ

Date:

Bhadravati Corporation ಭದ್ರಾವತಿ ನಗರಸಭಾ ವ್ಯಾಪ್ತಿಯ ವಾರ್ಡ್ ನಂ.06 ರ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ವೃತ್ತದ ಬಳಿಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆಗೆ ‘ಪುನೀತ್ ರಾಜ್‍ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲು ನ.25 ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ನಡವಳಿಕೆ ರೀತ್ಯಾ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

Bhadravati Corporation ಸಾರ್ವಜನಿಕರು ನಾಮಕರಣ ಮಾಡುವ ಬಗ್ಗೆ ತಮ್ಮ ಸಲಹೆ ಸೂಚನೆ ಅಥವಾ ತಕರಾರು/ಆಕ್ಷೇಪಣೆಗಳಿದ್ದಲ್ಲಿ ಜ.16 ರೊಳಗೆ ಭದ್ರಾವತಿ ನಗರಸಭೆ, ಪೌರಾಯುಕ್ತರು ಇವರಿಗೆ ಲಿಖಿತವಾಗಿ ಸಲ್ಲಿಸಬಹುದೆಂದು ಭದ್ರಾವತಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...