Monday, February 2, 2026
Monday, February 2, 2026

CM Siddharamaih ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ ಸಿಐಡಿ ಗೆ ವರ್ಗಾವಣೆ- ಸಿದ್ಧರಾಮಯ್ಯ

Date:

CM Siddharamaih ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ ತನಿಖೆಯಗಲಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ಸಂತ್ರಸ್ತ ಮಹಿಳೆಯ ಜೊತೆ ನಮ್ಮ ಸರ್ಕಾರವಿದೆ. ಅವರಿಗೆ ಪರಿಹಾರ, ಭೂಮಿಯನ್ನು ನೀಡಿ ನೊಂದ ಜೀವಕ್ಕೆ ಆಸರೆ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಜೊತೆಗೆ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತಹ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಆದ್ಯತೆಯಾಗಿರಲಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...