Monday, May 4, 2026
Monday, May 4, 2026

Kannada Sahitya Parishath ಭದ್ರಾವತಿಯಲ್ಲಿ ಕಾವ್ಯ,ಕಥೆ & ಪ್ರಬಂಧ ರಚನಾ ಕಮ್ಮಟ

Date:

Kannada Sahitya Parishath ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಕನಕಮಂಟಪ ಎದುರಿನ ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲ್ಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಾವ್ಯ,ಕಥೆ ಪ್ರಬಂಧ ರಚನಾ ಕಮ್ಮಟ ನಡೆಯಿತು. ಡಿಸೆಂಬರ್ 19 ರಂದು ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಿ. ಮಂಜುನಾಥ ದೀಪಬೆಳಗಿಸಿ ಉದ್ಘಾಟಿಸಿದರು.

Kannada Sahitya Parishath ಕಸಾಸಾಂ ವೇದಿಕೆ ತಾಲ್ಲೂಕು ಅಧ್ಯಕ್ಷರಾದ ಸುಧಾಮಣಿ ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ. ಕೆ. ನಾಗೇಂದ್ರಪ್ಪ, ಸಾಹಿತಿಗಳಾದ ಡಾ. ಎಚ್. ಟಿ. ಕೃಷ್ಣಮೂರ್ತಿ, ಉಪನ್ಯಾಸಕ ಡಾ. ಜಿ. ಆರ್. ಲವ, ಸಾಹಿತಿಗಳಾದ ಡಿ. ಎಚ್. ಸೂರ್ಯಪ್ರಕಾಶ್, ಕಸಾಪ ತಾಲ್ಲೂಕು ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ, ಮುಖ್ಯ ಶಿಕ್ಷಕರಾದ ಮೋಹಿದ್ದೀನ್ ಸಾಬ್, ಕಜಾಪ ಅಧ್ಯಕ್ಷರಾದ ರೇವಣಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇಪ್ಪತ್ತೈದು ಪ್ರೌಢಶಾಲಾ ವಿದ್ಯಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...