Thursday, September 17, 2026
Thursday, September 17, 2026

S.N.Chennabasappa ಶಿವಮೊಗ್ಗದಲ್ಲಿ ಮೀನುಕೃಷಿಗೆ ಸಲಕರಣೆ ಕಿಟ್ & ಹರಿಗೋಲು ವಿತರಣೆ

Date:

S.N.Chennabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ತುಂಗಾ ನದಿ ಬಳಿ ಮೀನುಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿದ್ದ ಎರಡು ಲಕ್ಷ ಮೀನಿನ ಮರಿಗಳ ಬಿತ್ತನೆ ಹಾಗೂ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಫಲಾನುಭವಿಗಳಿಗೆ ಇಲಾಖೆ ವತಿಯಿಂದ ಮೀನುಗಾರಿಕೆ ಸಲಕರಣೆ ಕಿಟ್ ಹಾಗೂ ಫೈಬರ್ ಗ್ಲಾಸ್ ಹರಿಗೋಲನ್ನು ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

S.N.Chennabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಪ್ರಭಾಕರ್.ಪಿ, ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಮೀನುಗಾರರ ಸಹಕಾರ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...