Friday, September 25, 2026
Friday, September 25, 2026

National Investigation Agency ಬಹುದೊಡ್ಡ ಸ್ಫೋಟಕ್ಕೆ ಸಂಚುಮಾಡಿದ್ದ ಶಂಕಿತ ಉಗ್ರರ ಬಂಧನ

Date:

National Investigation Agency ಕರ್ನಾಟಕ ಸೇರಿ ದೇಶದ ಹಲವು ಕಡೆ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೊಡ್ಡ ಮಟ್ಟದ ಸ್ಫೋಟಕ್ಕೆ ಸಂಚು ರೂಪಿಸಿದ್ದ 8 ಮಂದಿ ಶಂಕಿತ ಉಗ್ರರನ್ನು ಬಳ್ಳಾರಿಯಲ್ಲಿ ಬಂಧಿಸಿದ್ದಾರೆ .

ಈ ಉಗ್ರರು ಕಾಲೇಜು ಸೇರಿ ಹಲವೆಡೆ ಐಇಡಿ ಬ್ಲಾಸ್ಟ್ ಮಾಡುವುದಕ್ಕೆ ಸಂಚು ರೂಪಿಸಿದ್ದರು ಎನ್ನಲಾಗುತ್ತಿದೆ. ಆರೋಪಿಗಳಿಂದ ಬಾಂಬ್ ತಯಾರಿಕೆಗೆ ಬಳಸುವ ಸಲ್ಫರ್, ಪೊಟಾಷಿಯಂ ನೈಟ್ರೇಟ್, ಗನ್ ಪೌಡರ್, ಶಸ್ತ್ರಾಸ್ತ್ರ ಹಣ ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

National Investigation Agency ಬೆಂಗಳೂರು, ಬಳ್ಳಾರಿ, ಪುಣೆ, ಅಮರಾವತಿ, ಜಮ್ ಶೆಡ್ ಪುರ, ಬೊಕಾರೊ ಹಾಗೂ ದೆಹಲಿಯಲ್ಲಿ ಶಂಕಿತರು ನೆಲೆ ಹೊಂದಿದ್ದರು. ಮೊಬೈಲ್ ಆಪ್ ಬಳಸಿಕೊಂಡು ಮಾತನಾಡುತ್ತಿದ್ದರು. ಆಪ್ ಮೂಲಕವೇ ಕರೆ ಪತ್ರಗಳು ವಿಡಿಯೋ ಆಡಿಯೋ ಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ಎನ್ಐಎ ಮೂಲಗಳು ತಿಳಿಸಿವೆ.

ಬಂಧಿತರಲ್ಲಿ ಬಳ್ಳಾರಿ ಆಪರೇಷನ್‌ನ ನೇತೃತ್ವ ವಹಿಸಿದ್ದ ಮೊಹಮ್ಮದ್ ಸುಲೈಮಾನ್ ಕೂಡ ಸೇರಿರುವುದಾಗಿ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...