Wednesday, September 16, 2026
Wednesday, September 16, 2026

S N Channabasappa ಶಾಸಕ ಚೆನ್ನಿ ಅವರಿಂದ ಯೋಗಮಂದಿರದ ಕಾಮಗಾರಿ ವೀಕ್ಷಣೆ

Date:

S N Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಗೋಪಾಲಗೌಡ ಬಡಾವಣೆಯ ಸರ್ಕಾರಿ ಪ್ರೌಢಶಾಲೆ ಬಳಿ ಇರುವ ಶಿವಮೊಗ್ಗ ಕ್ರೀಡಾ ಸಂಕೀರ್ಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಯೋಗ ಮಂದಿರದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿದರು.

S N Channabasappa ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಜ್ಞಾನೇಶ್ವರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...