Sunday, June 7, 2026
Sunday, June 7, 2026

COVID-19 ಕೋವಿಡ್-19 ತಡೆಗಟ್ಟಲು ಸರ್ಕಾರವು ಸಮರೋಪಾದಿ ಕಾರ್ಯಪ್ರವೃತ್ತ- ಸಿದ್ಧರಾಮಯ್ಯ

Date:

COVID-19 ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ.ಜನರ ಆರೋಗ್ಯದ ದೃಷ್ಟಿಯಿಂದ ನಾವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ.
COVID-19 ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashavani Bhadravati ಜೂನ್ ತಿಂಗಳ ಪ್ರತೀ ಭಾನುವಾರ ಆಕಾಶವಾಣಿ ಭದ್ರಾವತಿ ಕೇಂದ್ರದ ಮೂಲಕ ” ಜೈಲು ಹಕ್ಕಿಗಳ ಗಾನಸುಧೆ” ಆಲಿಸಿ.

Akashavani Bhadravati ಭದ್ರಾವತಿ ಆಕಾಶವಾಣಿಯಲ್ಲಿ ಜೂನ್ 2026ರ ಪ್ರತಿ ಭಾನುವಾರ ಸಂಜೆ 4.00...

DK Shivakumar ಕೆಂಪೇಗೌಡ ದಿನಾಚರಣೆಯಂದು 15 ಲಕ್ಷ ಸಸಿನೆಡುವ ವಿಶೇಷ ಕಾರ್ಯಕ್ರಮ- ಸೀಎಂ ಡಿ.ಕೆ.ಶಿವಕುಮಾರ್

DK Shivakumar ಎಲ್ಲರೂ ಪರಿಸರವನ್ನು ಕಾಪಾಡುವ ಮೂಲಕ ರಾಜ್ಯವನ್ನು ಹಸಿರಾಗಿಸಬೇಕು. ಪ್ರತಿ ಮನೆಯಲ್ಲಿ...

World Environment Day ಪರಿಸರ ಮಾಲಿನ್ಯ ರಕ್ಷಣೆಗೆ ಕೃತಕ‌ ಬುದ್ಧಿಮತ್ತೆ ಬಳಕೆ ಅಗತ್ಯ- ಜಿ.ಎ.ಹಿರೇಮಠ್.

World Environment Day ಪರಿಸರ ಮಾಲಿನ್ಯದ ಮೂಲಗಳನ್ನು ಪತ್ತೆ ಹಚ್ಚಲು ಹಾಗೂ ನೈಜ,...