Thursday, September 17, 2026
Thursday, September 17, 2026

Lakshmisha Tholpadi ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Date:

Lakshmisha Tholpadi ಕನ್ನಡದ ಹಿರಿಯ ವಿದ್ವಾಂಸ ಹಾಗೂ ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಂದಿದೆ. ತೋಳ್ಪಾಡಿಯವರು ದಕ್ಷಿಣ ಕನ್ನಡ ದ ಪುತ್ತೂರು ತಾಲೂಕಿನವರಾಗಿದ್ದಾರೆ.

ಮಹಾಭಾರತ ಅನುಸಂಧಾನದ ಭಾರತ ಯಾತ್ರೆ ಕೃತಿಗೆ 2023 ನೇ ಸಾಲಿನ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ.
ಮಾರ್ಚ್ 12 ರಂದು ನಡೆಯುವ ಸಮಾರಂಭದಲ್ಲಿ ಲಕ್ಷ್ಮೀಶ್ ತೋಳ್ಪಾಡಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪ್ರಶಸ್ತಿಯು ಒಂದು ಪತ್ರ ಮತ್ತು ಒಂದು ಲಕ್ಷ ರೂಪಾಯಿ ನಗದನ್ನ ಒಳಗೊಂಡಿದೆ.

Lakshmisha Tholpadi ನನ್ನ ಲೇಖನಗಳನ್ನು ಓದಿದವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅದೇ ನನಗೆ ತೀವ್ರ ಹರ್ಷವನ್ನುಂಟು ಮಾಡಿದೆ. ನಾನು ಪ್ರಶಸ್ತಿಯ ನಿರೀಕ್ಷೆ ಮಾಡಿರಲಿಲ್ಲ ಎಂದು ಲಕ್ಷ್ಮೀಶ ತೋಳ್ಪಾಡಿ ಅವರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...