Monday, May 4, 2026
Monday, May 4, 2026

Kuvempu University ಕು.ಪವಿತ್ರಾ ಅವರಿಗೆ ಕುವೆಂಪು ವಿವಿ ಪಿಎಚ್ ಡಿ ಪದವಿ

Date:

Kuvempu University ಶಿವಮೊಗ್ಗ ಜಿಲ್ಲೆಯ ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಸಲ್ಲಿಸುತ್ತಿರುವ ಪವಿತ್ರ ಸಿ. ಜಿ.ಇವರಿಗೆ ಕುವೆಂಪು ವಿಶ್ವ ವಿದ್ಯಾಲಯದ ಪಿ ಎಚ್.ಡಿ ಪದವಿ ನೀಡಿ ಗೌರವಿಸಿದೆ.

ಪವಿತ್ರ ಸಿ.ಜಿ ಅವರು ” ಆಧುನಿಕ ಕನ್ನಡ ಕಾದಂಬರಿಗಳಲ್ಲಿ ಅಲಕ್ಷಿತ ಮಹಿಳೆಯರು: ಸಾಂಸ್ಕೃತಿಕ ಅಧ್ಯಯನ( ಪ್ರಾತಿನಿಧಿಕ) ” ಎಂಬ ವಿಷಯದ ಕುರಿತು ಸಂಶೋಧನಾ ವಿಷಯದ ಕುರಿತು ಪ್ರಬಂದ ಮಂಡಿಸಿದ್ದರು.
ಇವರಿಗೆ ಪ್ರೊ. ಶಿವಾನಂದ ಕೆಳಗಿನಮನಿ ಅವರ ಮಾರ್ಗ ದರ್ಶನ ಮಾಡಿದ್ದಾರೆ.

Kuvempu University ಪವಿತ್ರ ಇವರು ಎಂಎ ಪದವಿಯನ್ನು ಏಳು ಚಿನ್ನದ ಪದಕ ಪಡೆದು ಪ್ರಥಮರ್ಯಾಂಕ್ ಪಡೆದಿದ್ದರು. ಇವರು ಯಶೋಧ ಟಿ. ಮಗಳಾಗಿದ್ದಾರೆ.ಚಿಕ್ಕಮಗಳೂರಿನ ಕಡೂರು ತಾಲೂಕಿನ ಚಿಕ್ಕಂಗಳ ಗ್ರಾಮದವರಾಗಿದ್ದಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕ ವೃಂದ , ಸಿಬ್ಬಂದಿಗಳು ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ,

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...