Monday, February 2, 2026
Monday, February 2, 2026

Kannada Sahitya Parishath ಕಸಾಪದ 2023-24 ನೇ ಸಾಲಿನ ಕಾವ,ಜಾಣ & ರತ್ನ ಪರೀಕ್ಷೆ ದಿನಾಂಕ ಪ್ರಕಟ

Date:

Kannada Sahitya Parishath ಕನ್ನಡ ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2024ರ ಜನವರಿ 05, 06ಮತ್ತು 07 ದಿನಾಂಕಗಳಂದು ೩ ದಿನಗಳ ಕಾಲ ರಾಜ್ಯದ 20 ಕೇಂದ್ರಗಳಲ್ಲಿ ನಡೆಯಲಿವೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರಗಳನ್ನು ಅಂಚೆ ಮೂಲಕ ಕಳುಹಿಸಲಾಗಿದ್ದು, ಈವರೆಗೂ ಪ್ರವೇಶ ಪತ್ರ ತಲುಪದಿರುವ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ಇಲ್ಲಿ ವಿಚಾರಿಸಬಹುದಾಗಿದೆ.

Kannada Sahitya Parishath ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-26623584/ 26612991/ 26523867 / 8618296186 ಗಳನ್ನು ಸಂಪರ್ಕಿಸಿ ಅಥವಾ ಅಂತರ್ಜಾಲ ತಾಣದ ಮೂಲಕ ಪಡೆದುಕೊಳ್ಳಬಹುದಾಗಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮನಿ ನಾಗರಾಜು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...