Wednesday, September 23, 2026
Wednesday, September 23, 2026

S.N.Chennabasappa ಹುಂಚದಲ್ಲಿ ಉಜ್ವಲಾ ಯೋಜನೆಯಡಿ ಉಚಿತ ಎಲ್ ಪಿ ಜಿ ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ

Date:

S.N.Chennabasappa ದೇಶದ ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಸದುದ್ದೇಶ, ಕೇಂದ್ರ ಸರ್ಕಾರದ 78 ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರತಿ ಗ್ರಾಮ ಪಂಚಾಯಿತಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ 2047 ರ ಹೊತ್ತಿಗೆ ಭಾರತ ಆರ್ಥಿಕವಾಗಿ ಸದೃಢವಾಗಬೇಕೆಂಬ ಸಂಕಲ್ಪದೊಂದಿಗೆ ಪ್ರಧಾನಿ ಶ್ರೀನರೇಂದ್ರ ಮೋದಿ ಅವರು ಆರಂಭಿಸಿರುವ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಬೃಹತ್ ಅಭಿಯಾನಕ್ಕೆ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಇಂದು ಜಿಲ್ಲೆಯ ಹುಂಚ ಗ್ರಾಮದಲ್ಲಿ ಚಾಲನೆ ನೀಡಿ, ಫಲಾನುಭವಿಗಳಿಗೆ ಉಜ್ವಲಾ ಯೋಜನೆಯಡಿ ಉಚಿತ ಎಲ್.ಪಿ.ಜಿ. ಸಂಪರ್ಕ, ಗ್ಯಾಸ್ ಸ್ಟೋವ್ ವಿತರಣೆ ಮಾಡಿದರು.

S.N.Chennabasappa ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯಿತಿಯ ಸದಸ್ಯರು ಸೇರಿದಂತೆ ಹಲವಾರು ಮುಖಂಡರು ಹಾಗೂ ಗ್ರಾಮಸ್ಥರು ‌ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...