Tuesday, February 3, 2026
Tuesday, February 3, 2026

CM Siddharamaih ಸಾಮಾಜಿಕ ಮಾಧ್ಯಮಗಳ‌ ಮೂಲಕ ಸರ್ಕಾರದ ಸಾಧನೆಗಳ ಮಾಹಿತಿ- ಸಿದ್ಧರಾಮಯ್ಯ

Date:

CM Siddharamaih ನಮ್ಮ ಸರ್ಕಾರದ ಎಲ್ಲಾ ಇಲಾಖೆಗಳ ಜನಪರ ಯೋಜನೆಗಳು, ಸಾಧನೆಗಳು, ಫಲಾನುಭವಿಗಳು ಅನುಸರಿಸಬೇಕಿರುವ ಪ್ರಕ್ರಿಯೆಗಳು, ಸಾರ್ವಜನಿಕ ಜಾಗೃತಿಗಳನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ‘ಕರ್ನಾಟಕ ವಾರ್ತೆ’ಯ ಅಧಿಕೃತ ವಾಟ್ಸಾಪ್‌ ಚಾನೆಲ್‌ ಹಾಗೂ ಇನ್ಸ್‌ಟಾಗ್ರಾಮ್‌ ಪೇಜ್‌ಗಳಲ್ಲಿ ನಿಯಮಿತವಾಗಿ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

CM Siddharamaih ನಮ್ಮ ಸರ್ಕಾರದೊಂದಿಗೆ ನೇರ ಸಂಪರ್ಕ ಸಾಧಿಸಲು

Follow the Karnataka Varthe channel on WhatsApp: https://whatsapp.com/channel/0029VaCGAbD0gcfO1BkYQo26

Follow the Karnataka Varthe page on Instagram: https://www.instagram.com/karnatakavarthe/ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ, ಫಾಲೋ ಮಾಡಿ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...