Monday, April 21, 2025
Monday, April 21, 2025

Patanjali Institute of Yoga and Nature ಶಿವಮೊಗ್ಗದಲ್ಲಿ ಕನಕದಾಸ ಜಯಂತಿ ಆಚರಣೆ

Date:

Patanjali Institute of Yoga and Nature ಶಿವಮೊಗ್ಗ ನಗರದ ಕುವೆಂಪುರಂಗಮಂದಿರದಲ್ಲಿ ನಡೆದ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ವತಿಯಿಂದ ಶ್ರೀ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶ್ರೀ ಮೈಲಾರೇಶ್ವರ ಗೋರವರ ಡಮರುಗ ಕುಣಿತ ಜನಪದ ಕಲತಂಡ ಕೆ ಗೌರವಿಸಿ ಸನ್ಮಾನಿಸಲಾಯಿತು.

Patanjali Institute of Yoga and Nature ಭಾಗವಹಿಸಿದ ಗೊರವರು ನಿಂಗರಾಜ್. ಎನ್. ಮಾಲತೇಶ್.ಸಂಗಮೇಶ್. ಚಂದ್ರಪ್ಪ ಇತ್ಲ. ಸಂತೋಷ್. ಬಸವರಾಜ್. ಮಾಲತೇಶ್. ಚಂದ್ರಪ್ಪ. ಶೇಖರಪ್ಪ ಬೆಳಕಟ್ಟೆ. ಸಂತೋಷ್ ವೀರಣ ಬೆನವಳ್ಳಿ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಬಳಗಕ್ಕೆ ಶ್ರೀ ಮೈಲಾರೇಶ್ವರ ಗೊರವರ ಢಮರುಗ ಕುಣಿತ ಜಾನಪದ ಕಲಾತಂಡದಿಂದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...