Monday, February 2, 2026
Monday, February 2, 2026

Karnataka Handball Association ಶಿವಮೊಗ್ಗದಲ್ಲಿ ಜ್ಯೂ. ಪುರುಷರ ಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆ & ತರಬೇತಿ ಶಿಬಿರ

Date:

Karnataka Handball Association ಶಿವಮೊಗ್ಗದ ಬಾಪೂಜಿನಗರ ಪ್ರಥಮ ದರ್ಜೆ ಮತ್ತು ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆ ಸಹಯೋಗದಲ್ಲಿ 46ನೇ ರಾಷ್ಟ್ರಮಟ್ಟದ ಜೂನಿಯರ್ ಪುರುಷರ ಹ್ಯಾಂಡ್ ಬಾಲ್ ಕೂಟಕ್ಕೆ ಕರ್ನಾಟಕ ರಾಜ್ಯ ತಂಡದ ಆಯ್ಕೆ ಮತ್ತು ತರಬೇತಿ ಶಿಬಿರವನ್ನು ಈಚೆಗೆ ಕಾಲೇಜಿನ ಆವರಣದಲ್ಲಿ ಸಂಘಟಿಸಲಾಗಿತ್ತು.

Karnataka Handball Association ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಎಸ್ ಪ್ರಸನ್ನ ಉದ್ಘಾಟಿಸಿದರು. ಕರ್ನಾಟಕ ಹ್ಯಾಂಡ್ ಬಾಲ್ ಸಂಸ್ಥೆಯ ಅಧ್ಯಕ್ಷ ಡಾ.ಮನೋಜ್ ಸವಕಾರ್, ಕಾರ್ಯದರ್ಶಿ ಬಿ.ಎಲ್.ಲೋಕೇಶ್, ತರಬೇತುದಾರ ಯೋಗೇಶ್ ಹಾಗೂ ಕರ್ನಾಟಕ ಹ್ಯಾಂಡ್ ಬಾಲ್‌ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ದೈಹಿಕ ನಿರ್ದೇಶಕರಾದ ಜಯಕೀರ್ತಿ ಸಂಘಟಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...