Thursday, June 18, 2026
Thursday, June 18, 2026

B.Y.Vijayendra ಬಿಜೆಪಿಯಿಂದ ವಿಧಾನ ಸಭೆ & ಪರಿಷತ್ತಿನಲ್ಲಿ ವಿವಿಧ ಜವಾಬ್ದಾರಿಗಳಿಗೆ ನೇಮಕ

Date:

B.Y.Vijayendra ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ ಅವರ ಸೂಚನೆಯ ಮೇರೆಗೆ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಅವರು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಾಯಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.

B.Y.Vijayendra ನೂತನವಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಿಮ್ಮ ನೇತೃತ್ವದಲ್ಲಿ ಪಕ್ಷವು ಶಾಸಕಾಂಗ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ಜನವಿರೋಧಿ ಧೋರಣೆಗಳ ವಿರುದ್ಧ ಪ್ರಬಲ ಧ್ವನಿಯಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...