Sunday, August 23, 2026
Sunday, August 23, 2026

Shivamogga Home Guard ಡಿ.28 ರಂದು ಗೃಹರಕ್ಷಕ ದಳಕ್ಕೆ ಸದಸ್ಯರ ಆಯ್ಕೆ ಪ್ರಕ್ರಿಯೆ

Date:

Shivamogga Home Guard ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 09.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ.

ಜಿಲ್ಲಾ ರಕ್ಷಣಾಧಿಕಾರಿ, ಅಪಾರ ಜಿಲ್ಲಾಧಿಕಾರಿ ಹಾಗೂ ಡಿ.ಡಿ.ಪಿ.ಐ ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಆ ದಿನ ಮೂಲ ದಾಖಲೆಯೊಂದಿಗೆ ಹಾಜರಾಗಲು ಸೂಚಿಸಿದೆ.

Shivamogga Home Guard ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂ.08182-222630ನ್ನು ಸಂಪರ್ಕಿಸುವಂತೆ ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...